Achutha Rao

ಅಚ್ಯುತ್ ಕುಮಾರ್ ತುಮಕೂರು ಜಿಲ್ಲೆಯ ತಿಪಟೂರು ಪಟ್ಟಣದಲ್ಲಿ ಜನಿಸಿದರು. ಅವರು ಬೆಂಗಳೂರಿನ ವಿಶ್ವವಿದ್ಯಾನಿಲಯದ ಕಲ್ಪತರು ಪ್ರಥಮ ದರ್ಜೆ ಕಾಲೇಜಿನಿಂದ ಪದವಿ ಶಿಕ್ಷಣದಲ್ಲಿ ಪದವಿ ಪಡೆದರು. ಅವರ ಸಿದ್ಲಿಂಗು ಮತ್ತು ಲೂಸಿಯಾ ಚಲನಚಿತ್ರಗಳಲ್ಲಿನ ಅಭಿನಯಿಸಿ ಪ್ರಸಿದ್ಧರಾದರು ಮತ್ತು ಅವರು 3 ಫಿಲ್ಮ್ಫೇರ್ ಪ್ರಶಸ್ತಿಗಳು, 2 ಕರ್ನಾಟಕ ರಾಜ್ಯ ಚಲನಚಿತ್ರ ಅತ್ಯುತ್ತಮ ಪ್ರಶಸ್ತಿಯನ್ನು ಗೆದ್ದಿದ್ದಾರೆ.

ಕರ್ನಾಟಕದ ಶಿವಮೊಗ್ಗ ಜಿಲ್ಲೆಯಲ್ಲಿ ನಿನಾಸಮ್ನಲ್ಲಿ ನಟನಾಗಿ ಅಚ್ಯುತ್ ಕುಮಾರ್ ತರಬೇತಿಯನ್ನು ಪ್ರಾರಂಭಿಸಿದರು.2000 ರ ಆ ಸಮಯದಲ್ಲಿ ರಂಗಭೂಮಿಯಲ್ಲಿ ಕೆಲಸ ಮಾಡುತ್ತಿದ್ದ ಗಿರೀಶ್ ಕಸರವಳ್ಳಿಯವರ  ಧಾರಾವಾಹಿ ಗ್ರಹಭಂಗದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಲು ಆಯ್ಕೆಯಾದರು. ಮೂಡಲ ಮನೆ ,ಪ್ರೀತಿ ಇಲ್ಲದ ಮೆಲೆ ಧಾರಾವಾಹಿಗಳಲ್ಲಿ ನಟಿಸಿದ್ದಾರೆ.