Friday, April 16, 2021

ನಾನು ಎಂಬ ಅಹಂ ಕೆಲವೊಮ್ಮೆ ಅರ್ಜುನನ ಹಾಗೇ ವರ್ತಿಸುತ್ತದೆ.

0
" ಏ ಪಾರ್ಥಾ ನಾನು ಹೇಳಿದ್ದು ಸರಿ. ಕರ್ಣನು ಮಹಾವೀರನಾಗಿದ್ದಾನೆ. ನೀನು ಮೇಲಕ್ಕೆ ನೋಡು. ನಿನ್ನ ರಥದ ತುದಿಯಲ್ಲಿ ಜಗತ್ತಿನ ಅತ್ಯಂತ ಶಕ್ತಿಶಾಲಿಯಾದ ವೀರ ಹನುಮ ಮತ್ತು ಮುಂದೆ ನಿನಗೆ ಸಾರಥಿಯಾಗಿ ನಾನು ಇದ್ದರೂ ಕೂಡಾ ಕರ್ಣನ ಬಾಣ ತಾಗಿ...

ವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

0
ಈ ಅಪ್ಲಿಕೇಶನ್‌ನಲ್ಲಿನ ಎಲ್ಲಾ ಸಂದೇಶಗಳು ಮತ್ತು ಕರೆಗಳು ಎಂಡ್ ಟು ಎಂಡ್ ಎನ್‌ಕ್ರಿಪ್ಟ್ ಆಗಿವೆ. ಅಂದರೆ ಯಾವುದೇ ಮೂರನೇ ವ್ಯಕ್ತಿ ಮಾತ್ರವಲ್ಲ ಸ್ವತಃ ಸಿಗ್ನಲ್ ಸಹ ಅವುಗಳನ್ನು ನೋಡಲಾಗುವುದಿಲ್ಲ. ಸಿಗ್ನಲ್ ವಾಟ್ಸಾಪ್ ತನ್ನ ಗೌಪ್ಯತಾ ನಿಯಮಗಳನ್ನು ಅಪ್‌ಡೇಟ್‌ ಮಾಡಿದ್ದು, ಬಳಕೆದಾರರ ಸಂದೇಶಗಳನ್ನು ಓದುವ...

ಚಾಣಕ್ಯ ನೀತಿ ಸೂತ್ರಗಳು 4.ಸ್ತ್ರೀಯರನ್ನು ಕೆಟ್ಟ ದೃಷ್ಟಿಯಿಂದ ನೋಡುವವನು ಯಾವತ್ತು ಪವಿತ್ರವಾಗಿರುವುದಿಲ್ಲ.

0
ಶಿಕ್ಷಣವನ್ನು ಪಡೆಯುವುದು ಒಂದು ತಪಸ್ಸಿದ್ದಂತೆ.ಅದಕ್ಕಾಗಿ ಮನೆ ಮತ್ತು ಮಾಯೆಯ ಮೋಹವನ್ನು ತ್ಯಾಗಮಾಡಬೇಕಾಗುತ್ತದೆ. ದೊಡ್ಡ ಆನೆಯನ್ನು ನಿಯಂತ್ರಿಸಲು ಒಂದು ಅಂಕುಶ ಸಾಕು. ಅಂಧಕಾರವನ್ನು ಅಳಿಸಲು ಒಂದು ಸಣ್ಣ ದೀಪ ಸಾಕು, ದೊಡ್ಡ ಪರ್ವತವನ್ನು ಪುಡಿಮಾಡಲು ಒಂದು ಸಿಡಿಲು ಬಡಿತ ಸಾಕು ನಿಮ್ಮ ದೇಹ, ಆಕಾರ, ಗಾತ್ರ ಸೌಂದರ್ಯ ಮುಖ್ಯವಲ್ಲ. ನಿಮ್ಮಲ್ಲಿರುವ ಸಾಮರ್ಥ್ಯ ಮತ್ತು...

ಚಾಣಕ್ಯ ನೀತಿ ಸೂತ್ರಗಳು 3.ಜೀವನಕ್ಕೆ ಬೆಳಕಿನ ಮಾರ್ಗದರ್ಶನವನ್ನು ನೀಡುತ್ತದೆ.

0
ಅವಶ್ಯಕತೆಗಿಂತ ಅಧಿಕವಾಗಿ ಪ್ರಾಮಾಣಿಕತೆ ತೋರುವ ಅವಶ್ಯಕತೆಯಿಲ್ಲ. ಅತಿಯಾಗಿ ಪ್ರಾಮಾಣಿಕರಾಗಿರುವುದು ಆರೋಗ್ಯಕರವಲ್ಲ. ಏಕೆಂದರೆ ಅಂಕುಡೊಂಕಾಗಿರುವ ಮರಗಳನ್ನು ಬಿಟ್ಟು ನೇರವಾಗಿರುವ ಮರಗಳನ್ನೇ ಮೊದಲು ಕಡಿಯುತ್ತಾರೆ... ದುಷ್ಟ ವ್ಯಕ್ತಿಗಳ ಸಿಹಿ ಮಾತುಗಳ ಮೇಲೆ ತಪ್ಪಿಯೂ ವಿಶ್ವಾಸವಿಡಬಾರದು ಯಾಕೆಂದರೆ ಅವರು ತಮ್ಮ ಮೂಲ ಸ್ವಭಾವವನ್ನು ಮರೆತಿರುವುದಿಲ್ಲ. ಹುಲಿ ಹಿಂಸೆ ಮಾಡುವುದನ್ನು ಬಿಡುವುದಿಲ್ಲ... ತನ್ನ ಹಲ್ಲಲ್ಲಿ ವಿಷವಿಲ್ಲದಿದ್ದರೂ ಹಾವು ತನ್ನ ಆತ್ಮರಕ್ಷಣೆಗಾಗಿ ಬುಸುಗುಡಲೇಬೇಕು. ಯಾವಾಗಲೂ...

ಚಾಣಕ್ಯ ನೀತಿ ಸೂತ್ರಗಳು 2. ಚಾಣಕ್ಯ ಹೇಳಿದ ಜೀವನ ರಹಸ್ಯಗಳು

0
ದೇವರು ಕಲ್ಲು, ಕಟ್ಟಿಗೆ, ಮಣ್ಣಿನ ಮೂರ್ತಿಗಳಲ್ಲಿ ಇಲ್ಲ ಅವನು ನಮ್ಮ ಭಾವನೆಗಳಲ್ಲಿ ಯೋಚನೆಗಳಲ್ಲಿ ಇದ್ದಾನೆ. ನಿಮ್ಮ ದೇಹ ಆರೋಗ್ಯಕರವಾಗಿರುವ ತನಕ ಮಾತ್ರ ಸಾವು ನಿಮ್ಮಿಂದ ದೂರದಲ್ಲಿರುತ್ತದೆ. ನಿಮ್ಮ ಆತ್ಮವನ್ನು ಸಾವಿನಿಂದ ಸಾಧ್ಯವಾದಷ್ಟು ಸಂರಕ್ಷಿಸಿಕೊಳ್ಳಿ ಕಳೆದುಕೊಂಡ ಸಂಪತ್ತನ್ನು, ಸ್ನೇಹಿತನನ್ನು ಮಡದಿಯನ್ನು ಮರಳಿ ಪಡೆಯಬಹುದು. ಆದರೆ ನಮ್ಮ ಶರೀರ ನಶಿಸಿದರೆ ಮರಳಿ ಪಡೆಯಲು ಸಾಧ್ಯವಿಲ್ಲ... ಹಿಂದೆ ಕಳೆದು...

ಚಾಣಕ್ಯ ನೀತಿ ಸೂತ್ರಗಳು 1.ಜೀವನದಲ್ಲಿ ಪ್ರತಿನಿತ್ಯ ನೆನಪಿನಲ್ಲಿಟ್ಟುಕೊಳ್ಳಬೇಕಾದ ಅಂಶಗಳು

0
ಸಮಸ್ಯೆ ಮತ್ತು ಭಯ ನಿನ್ನ ಸನಿಹ ಬಂದು ನಿನ್ನ ಮೇಲೆ ದಾಳಿ ಮಾಡಿ ನಿನ್ನನ್ನು ಸಾಯಿಸುವ ಮಂಚೆಯೇ ನೀನು ಅವುಗಳನ್ನು ಸಾಯಿಸು... ಒಬ್ಬ ಕೆಲಸಗಾರನನ್ನು ಅವನು ರಜೆಯಲ್ಲಿರುವಾಗ ಪರೀಕ್ಷಿಸಬೇಕು. ಸಂಬಂಧಿಕರನ್ನು ಮತ್ತು ಸ್ನೇಹಿತರನ್ನು ಸಂಕಷ್ಟ ಬಂದಾಗ ಪರೀಕ್ಷಿಸಬೇಕು. ಆದರೆ ಮಡದಿಯನ್ನು ಮನೆಯಲ್ಲಿ ಬಡತನ ಬಂದಾಗ ಪರೀಕ್ಷಿಸಬೇಕು. ಯಾವನು ತನ್ನ ಕುಟುಂಬಕ್ಕೆ ಅತಿಯಾಗಿ ಅಂಟಿಕೊಂಡಿರುತ್ತಾನೆಯೋ...

ಕನ್ನಡ ರಾಜ್ಯೋತ್ಸವದ ಇತಿಹಾಸ

0
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ...

ಕರ್ನಾಟಕ ಹಾಗೂ ಭಾರತ ಕಂಡ ಅದ್ಭುತ ಆಡಳಿತಗಾರ

0
ಒಬ್ಬ ಮನುಷ್ಯ ಜೀವನದಲ್ಲಿ ಇಷ್ಟೊಂದು ವಿಕ್ರಮಗಳನ್ನು ಸಾಧಿಸಬಹುದಾ ? 1. ಕೃಷ್ಣರಾಜ ಸಾಗರ ಅಣೆಕಟ್ಟು2. ಮಹಾರಾಣಿ ಕಾಲೇಜು ಸ್ಥಾಪನೆ ಬೆಂಗಳೂರು3. ನಿಮಾನ್ಸ್ ಆಸ್ಪತ್ರೆ  ಬೆಂಗಳೂರು4. ಮಿಂಟೋ ಹಾಸ್ಪಿಟಲ್  ಬೆಂಗಳೂರು5. ಕೆ . ಆರ್ . ಮಾರುಕಟ್ಟೆ  ಬೆಂಗಳೂರು6. ಬನಾರಸ್ ಹಿಂದೂ ಮಹಾವಿದ್ಯಾಲಯ...

ಚಾಣಕ್ಯ ನೀತಿಗಳು

0
ಚಾಣಕ್ಯ ನೀತಿಗಳು ನಮ್ಮ ಬದುಕಿಗೆ, ಉದ್ಯೋಗ ವಲಯಕ್ಕೆ ಇಂದಿಗೂ ಪ್ರಸ್ತುತವಾಗಿವೆ. ಅವನ್ನು ಅರ್ಥೈಸಿಕೊಂಡರೆ ನೀವು ಇಂದಿನ ಕಾರ್ಪೋರೇಟ್ ಯುಗದಲ್ಲಿ ಸುಲಭವಾಗಿ ಜಯಿಸಬಹುದು. 1 ವಿಷವಿಲ್ಲದ ಹಾವು ಕೂಡಾ ವಿಷಕಾರಿಯಂತೆ ತೋರಿಕೊಳ್ಳಬೇಕು. ಒಂದು ಊರಿನಲ್ಲಿ ಹಾವು ಎಲ್ಲರಿಗೂ ಕಚ್ಚುತ್ತಿತ್ತು. ಇದರಿಂದ ಜನ ಕತ್ತಲೆಯಲ್ಲಿ ಹೊರ...