ಎಂ ಎಸ್ ಆರ್ ಪ್ರೊಡಕ್ಷನ್ ನ ನೂತನ ಚಿತ್ರದಲ್ಲಿ ಜೋಗಿ ಪ್ರೇಮ್ ನಾಯಕ.

ಎಂ ಎಸ್ ಆರ್ ಪ್ರೊಡಕ್ಷನ್ ನ ನೂತನ ಚಿತ್ರದಲ್ಲಿ ಜೋಗಿ ಪ್ರೇಮ್ ನಾಯಕ.

ನಿರ್ದೇಶಕ – ನಟನಾಗಿ ಪ್ರಸಿದ್ದರಾಗಿರುವ ಜೋಗಿ ಪ್ರೇಮ್ ಅವರು ನಾಯಕಾನಾಗಿ ನಟಿಸುತ್ತಿರುವ ನೂತನ ಚಿತ್ರ ಅತೀ ಶೀಘ್ರದಲ್ಲೇ ಆರಂಭವಾಗಲಿದೆ. ಎಂ.ಎಸ್.ಆರ್ ಪ್ರೊಡಕ್ಷನ್ ಲಾಂಛನದಲ್ಲಿ ಅಕ್ಷಯ್ ಸಮರ್ಥ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಹೆಚ್.ವಿಜಯಕುಮಾರ್ ನಿರ್ದೇಶಿಸುತ್ತಿದ್ದಾರೆ. ಅಕ್ಟೋಬರ್ 22 ಜೋಗಿ ಪ್ರೇಮ್ ಅವರ ಹುಟ್ಟುಹಬ್ಬವಿದ್ದು, ಅವರಿಗೆ ಶುಭಕೋರಿ ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡಿದೆ.
ಚಿತ್ರದ ಶೀರ್ಷಿಕೆ ಸೇರಿದಂತೆ ಕಲಾವಿದ ಹಾಗೂ ತಂತ್ರಜ್ಞರ ಮಾಹಿತಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿದೆ.

ಪ್ರೇಮ್ ಹುಟ್ಟುಹಬ್ಬಕ್ಕೆ ಶುಭಕೋರಿದ ಚಿತ್ರತಂಡ.