ರಮೇಶ್ ಅರವಿಂದ್ ಪುತ್ರಿ ನಿಹಾರಿಕ ಮತ್ತು ಅಕ್ಷಯ್ ಅವರ ವಿವಾಹ ಆರತಕ್ಷತೆ ಸಮಾರಂಭ

ಖ್ಯಾತ ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕ ಮತ್ತು ಅಕ್ಷಯ್ ಅವರ ವಿವಾಹ ಆರತಕ್ಷತೆ ಸಮಾರಂಭ ಇತ್ತೀಚೆಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ‌ಅದ್ದೂರಿಯಾಗಿ ನೆರವೇರಿತು. ರಾಜಕೀಯ ಹಾಗೂ ಚಿತ್ರರಂಗದ ಗಣ್ಯರು ಈ ಶುಭ ಸಮಾರಂಭಕ್ಕೆ ಆಗಮಿಸಿ‌ ವಧುವರರಿಗೆ ಹಾರೈಸಿದರು.