ಸಿದ್ದರಾಜುಕಲ್ಯಾಣ್ಕರ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ.

siddharaju kalyankar

ರಂಗಭೂಮಿ ಕಿರುತೆರೆ ಹಾಗೂ ಹಿರಿತೆರೆಯ ನಟರಾದ ಸಿದ್ದರಾಜುಕಲ್ಯಾಣ್ಕರ್ ಅವರು ನೆನ್ನೆ ರಾತ್ರಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ ಅವರ ಆತ್ಮಕ್ಕೆ ಶಾಂತಿಸಿಗಲಿ ಎಂದು ಪ್ರಾರ್ಥಿಸುವ ಮೂಲಕ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸೋಣ.